ಬೆಂಗಳೂರಲ್ಲಿ ಡಿಆರ್‌ಐ ಭರ್ಜರಿ ಬೇಟೆ: 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

6 months ago

56

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ರಾಜಧಾನಿಯಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಅತ್ಯಂತ ಚಾಣಾಕ್ಷತನದಿಂದ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಈ ಜಾಲವನ್ನು ಅಧಿಕಾರಿಗಳು ರೈಲ್ವೆ ನಿಲ್ದಾಣದಲ್ಲೇ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಿ ಆಹಾರದ ಪ್ಯಾಕೆಟ್‌ನಲ್ಲಿ ಡ್ರಗ್ಸ್! ಡ್ರಗ್ಸ್ ದಂಧೆಕೋರರು ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಳ್ಳಲು ದಿನಕ್ಕೊಂದು ಹೊಸ ದಾರಿ ಹುಡುಕುತ್ತಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ
Next Article
ಗಾಯದ ಕಲೆಗಳನ್ನು ನಿವಾರಿಸಲು ಈ ಮನೆಮದ್ದುಗಳನ್ನು ಹಚ್ಚಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment