ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

2 months ago

32

0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಜೆಡಿಎಸ್‌ ವತಿಯಿಂದ ಬೃಹತ್‌ ಪಾದಯಾತ್ರೆ ಆಯೋಜಿಸಲಾಗಿದೆ. ಆಗಸ್ಟ್‌ 9, 10 ರಂದು ನಡೆಯಲಿರುವ ಈ ಪಾದಯಾತ್ರೆ ಬೈರಮಂಗಲದಿಂದ ಆರಂಭಗೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸಾಗಲಿದೆ. ಸುಮಾರು 38 ಕಿ.ಮೀ ದೂರದ ಪಾದಯಾತ್ರೆಯಲ್ಲಿ ರೈತರೊಂದಿಗೆ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್‌ ಯೋಜನೆಯಿಂದ ರೈತರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ
Next Article
ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment