ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

1 month ago

51

0

ಬೆಂಗಳೂರು,ಆಗಸ್ಟ್,24,2026 (www.justkannada.in):  ಕಾವೇರಿ ನದಿ ನೀರು ಹಂಚೆಕೆ ವಿಚಾರದಲ್ಲಿ ಪದೇ ಪದೇ  ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದ್ದು ಇದೀಗ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಾಕ್ ನೀಡಿದೆ. ಮುಂದಿನ 15 ದಿನಗಳ ಕಾಲ ನಿರಂತರವಾಗಿ ಪ್ರತಿದಿನ 9,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ  ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಆದೇಶಿಸಿದೆ.  ತಮಿಳುನಾಡಿಗೆ ಅಗತ್ಯ ಪ್ರಮಾಣದ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದಲೇ ಜಾರಿಗೆ ಬರುವಂತೆ ನೀರು ಹರಿಸುವ […] The post ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ
Next Article
ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತನ್ನಿ-ಸಿಎಂ ಡಿಕೆ ಶಿವಕುಮಾರ್ ಗೆ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment