ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

1 month ago

18

0

ನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ CWMA ಸೂಚನೆ ನೀಡಿದೆ. ಮಹತ್ವದ ಸಭೆ ದೆಹಲಿಯ CWMA ಕಚೇರಿಯಲ್ಲಿ ಇಂದು ಸುಮಾರು ಒಂದೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ACS) ಗೌರವ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತದ ರಕ್ಷಣೆಗೆ ಬಂತು AK 203 ರೈಫಲ್
Next Article
ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment