94.10%| ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ!

5 months ago

33

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಹಿಂದೆಂದೂ ಬಾರದಂತಹ ಉತ್ತಮ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇಲಾಖೆಯ ವೆಬ್‌ಸೈಟ್‌ ( https://karresults.nic.in/) ನಲ್ಲಿಯೂ ಫಲಿತಾಂಶ ಲಭ್ಯವಿದೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈ ಬಾರಿ 7,70,209 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 7,24,794 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಒಟ್ಟಾರೆ ಶೇ.94.10 ರಷ್ಟು ಮಕ್ಕಳು ಪಾಸ್‌ ಆಗಿರೋದು ಇದೇ ಮೊದಲು. The post 94.10%| ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್‌ಎಸ್‌ಎಲ್‌ಸಿ ಫಲಿತಾಂಶ | ಈ ಬಾರಿ ಕೂಡ ದಕ್ಷಿಣ ಕನ್ನಡ ಜಿಲ್ಲೆಯೇ ಟಾಪರ್‌
Next Article
ದಾಹ ನೀಗಿಸಿಕೊಳ್ಳಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆ ಸಾ*ವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment