ಗದಗ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಶೌಚಾಲಯದಲ್ಲಿ 9.56 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ

2 months ago

31

0

ಹೊಸದಿಗಂತ ವರದಿ ಗದಗ: ಗೋವಾಕ್ಕೆ ಹೊರಟಿದ್ದ ಶಾಲಿಮಾರ-ವಾಸ್ಕೋ ಎಕ್ಸಪ್ರೆಸ್‌ ರೈಲಿನಲ್ಲಿ ಅಪಾರ ಪ್ರಮಾಣದಲ್ಲಿ ಗಾಂಜಾ ಪತ್ತೆಯಾಗಿದ್ದು, ನಗರದ ರೈಲ್ವೆ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.ಬುಧವಾರ ಬೆಳಿಗ್ಗೆ 8.06ರ ಸುಮಾರಿಗೆ ಶಾಲಿಮಾರದಿಂದ ವಾಸ್ಕೋಗೆ ತೆರಳುತ್ತಿದ್ದ ಶಾಲಿಮಾರ-ವಾಸ್ಕೋ ಎಕ್ಸಪ್ರೆಸ್‌ ರೈಲಿನ ಇಂಜಿನ್ ಹಿಂಭಾಗದ ಜನರಲ್‌ ಕೋಚ್‌ನ ಶೌಚಾಲಯದ ಬಳಿ 9.56 ಲಕ್ಷ ರೂ. 19.300 ಕೆಜಿ ಗಾಂಜಾ ಪತ್ತೆಯಾಗಿದೆ. ನಗರದ ರೈಲ್ವೆ ಪೊಲೀಸ್ ಠಾಣೆ ಪೊಲೀಸರು ಎಂದಿನಂತೆ ಮಾದಕ ವಸ್ತು ಪತ್ತೆ ಹಾಗೂ ಪರಿಶೀಲನೆ ನಡೆಸುತ್ತಿರುವ […] The post ಗದಗ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಶೌಚಾಲಯದಲ್ಲಿ 9.56 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ದೊಡ್ಡಮ್ಮನ ಕೈ ಹಿಡಿದು ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಥಾರ್‌, ಸ್ಥಳದಲ್ಲೇ ಸಾ*ವು
Next Article
CWG 2026: ಕಾಮನ್‌ವೆಲ್ತ್‌ ಜಾವೆಲಿನ್‌ ಫೈನಲ್‌ಗೆ ನೀರಜ್, ರೋಹಿತ್, ಯಶ್‌ವೀರ್‌ ಗ್ರ್ಯಾಂಡ್ ಎಂಟ್ರಿ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment