ಮೈಸೂರಿನಲ್ಲಿ 96ನೇ ವರ್ಷದ ಐತಿಹಾಸಿಕ ಕರಗ ಮಹೋತ್ಸವ: ಭಕ್ತಿ-ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ನಗರ

2 months ago

20

0

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ವಿದ್ಯಾರಣ್ಯಪುರಂನಲ್ಲಿ 96ನೇ ವರ್ಷದ ಐತಿಹಾಸಿಕ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ, ಭಕ್ತಿ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ಅದ್ಧೂರಿಯಾಗಿ ನೆರವೇರಿತು. ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಶ್ರೀ ಕರುಮಾರಿಯಮ್ಮ ದೇವಿಯ ಕರಗಗಳನ್ನು ನಗರದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ಮೆರವಣಿಗೆ ಮಾಡಲಾಯಿತು. ಭಕ್ತರು ಹೂವಿನ ಮಳೆಗರೆದು, ಆರತಿ ಬೆಳಗಿ ದೇವಿಯರ ಆಶೀರ್ವಾದ ಪಡೆದರು. ಮನೆಗಳ ಮುಂದೆ ರಂಗೋಲಿ ಹಾಕಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು. ಇದನ್ನೂ ಓದಿ: ಡೊಳ್ಳು ಕುಣಿತ, ನಾದಸ್ವರ, […] The post ಮೈಸೂರಿನಲ್ಲಿ 96ನೇ ವರ್ಷದ ಐತಿಹಾಸಿಕ ಕರಗ ಮಹೋತ್ಸವ: ಭಕ್ತಿ-ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ನಗರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
NEET ವಿವಾದ ರಾಜಕೀಯಕ್ಕೆ ಬಳಕೆ ಬೇಡ: ರಾಹುಲ್ ಗಾಂಧಿ ವಿರುದ್ಧ ಸುಧಾಕರ್ ವಾಗ್ದಾಳಿ
Next Article
ಬೆಂಗಳೂರು ನೀಟ್ ಪ್ರತಿಭಟನೆ ವಿವಾದ: ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ FIR

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment