ಕೊರಂಗ್ರಪಾಡಿ ದೊಡ್ಡಮನೆ ಫ್ಯಾಮಿಲಿ ರಿಲಿಜಿಯಸ್ ಟ್ರಸ್ಟ್ ನ ಕುಟುಂಬದ 99 ಜನ ಸದಸ್ಯರಿಂದ ಕಾಪು ಅಮ್ಮನಲ್ಲಿ ಪ್ರಾರ್ಥನೆ

5 months ago

39

0

ಕಾಪು, ಏ.29: ಕೊರಂಗ್ರಪಾಡಿ ದೊಡ್ಡಮನೆ ಮನೆತನದಿಂದ 99 ಜನ ಸದಸ್ಯರು 99 ಚೆಂಡು ಮಲ್ಲಿಗೆ ಮತ್ತು 99 ಹೂವಿನ ಪೂಜೆ ಸಲ್ಲಿಸುವ ಮುಖೇನ ಕಾಪುವಿನ ಅಮ್ಮನ ಅಭಯ ವಾಕ್ಯವನ್ನು ಪಡೆದರು. ಅಶ್ವತ ಸ್ವಯಂವರ ಸಹಿತಾದಿ ನಾಗದೇವರ ಪೂಜೆ ಮತ್ತು ದೈವದ ನೇಮೋತ್ಸವವು ನಿರ್ವಿಘ್ನವಾಗಿ ವಿಜೃಂಭಣೆಯಿಂದ ನೆರವೇರಿ ಕುಟುಂಬಕ್ಕೆ ಶ್ರೇಯಸ್ಸಾಗಲಿ ಎಂದು ಪ್ರಾರ್ಥಿಸಲಾಯಿತು. ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಕಾಪು ಕ್ಷೇತ್ರದ ಶಾಸಕ ಮತ್ತು […] The post ಕೊರಂಗ್ರಪಾಡಿ ದೊಡ್ಡಮನೆ ಫ್ಯಾಮಿಲಿ ರಿಲಿಜಿಯಸ್ ಟ್ರಸ್ಟ್ ನ ಕುಟುಂಬದ 99 ಜನ ಸದಸ್ಯರಿಂದ ಕಾಪು ಅಮ್ಮನಲ್ಲಿ ಪ್ರಾರ್ಥನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ
Next Article
ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment