ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

5 months ago

73

0

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ ಪಕ್ಷವನ್ನು ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಛಡ್ಡಾ, ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ಏಳು ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಛಡ್ಡಾ, ರಾಜ್ಯಸಭೆಯಲ್ಲಿರುವ ಎಎಪಿಯ 2/3 ಭಾಗದಷ್ಟು ಸಂಸದರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3 ಕ್ಕಿಂತ ಹೆಚ್ಚು ಮಂದಿ ನಮ್ಮೊಂದಿಗಿದ್ದಾರೆ. ಅವರೆಲ್ಲರೂ ಸಹಿ ಹಾಕಿದ್ದಾರೆ […] The post ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌
Next Article
ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment