ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್

5 months ago

35

0

CHITRADURGA NEWS | 22 APRIL 2026 ಚಿತ್ರದುರ್ಗ: ಕೇವಲ 32 ವರ್ಷಗಳ ಅಲ್ಪಾವಧಿಯಲ್ಲೇ ಇಡೀ ದೇಶ ಸಂಚರಿಸಿ ಅದ್ವೈತ ಸಿದ್ಧಾಂತ ಪ್ರತಿಷ್ಠಾಪಿಸಿದ ಶ್ರೀ ಶಂಕರಾಚಾರ್ಯರ ಜೀವನ ಇಂದಿನ ಪೀಳಿಗೆಗೆ ಆದರ್ಶ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹೇಳಿದರು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್.. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
Next Article
ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment