ACCIDENT | ರಸ್ತೆ ದಾಟುವಾಗ ತಲೆತಿರುಗಿ ಬಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್‌

5 months ago

39

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಪ್ಪನಿಗೆ ಔಷಧ ತರೋದಕ್ಕೆ ಹೋದ ಬಾಲಕನೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ಔಷಧ ತರಲು 16 ವರ್ಷದ ವರುಣ್‌ ಮೃತ ಬಾಲಕ. ಅಪ್ಪನಿಗೆ ಹುಷಾರಿಲ್ಲ ಎಂದು ವರುಣ್‌ ಹೊರಗೆ ಹೋಗಿದ್ದ, ಈ ವೇಳೆ ರಸ್ತೆಯಲ್ಲಿ ತಲೆ ತಿರುಗಿ ಬಿದ್ದಿದ್ದಾನೆ. ಬೀಳುತ್ತಿದ್ದಂತೆಯೇ ಏಕಾಏಕಿ ಬಂದ ಖಾಸಗಿ ಬಸ್‌ ಆತನ ಮೇಲೆ ಹರಿದು ಹೋಗಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಬಾಗಲೂರು ಹೆಣ್ಣೂರು ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಕೆಲಸ ನಡೆಯುತ್ತಿದ್ದು, ಎರಡೂ […] The post ACCIDENT | ರಸ್ತೆ ದಾಟುವಾಗ ತಲೆತಿರುಗಿ ಬಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದುರ್ಮ*ರಣ
Next Article
ಒಂದೇ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ಶಾಕ್ ನೀಡಿದ ಸ್ಟಾರ್ಕ್: ಬುಮ್ರಾ ದಾಖಲೆಗೂ ಸವಾಲು!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment