ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

3 months ago

19

0

ಬೆಂಗಳೂರು (ಜೂನ್ 20): ಕಾಂತಾರಾ ಖ್ಯಾತಿಯ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಅಶ್ಲೀಲ ಫೋಟೋ ಹಾಗೂ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್​ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಹಿನ್ನೆಲೆ ತಿಳಿದು ಸೈಬರ್ ಪೊಲೀಸರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಂಧಿತರನ್ನು ಬಾಗಲಕೋಟೆ ಮೂಲದ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಹಾಗೂ ತೀರ್ಥಹಳ್ಳಿಯ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ಹೋರಾಟ: ನಾಳೆ ಬೃಹತ್ ಪಾದಯಾತ್ರೆ
Next Article
ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment