ಅಡ್ಡ ಮತದಾನ ಮಾಡಿಲ್ಲ, ಪಕ್ಷಕ್ಕೆ ದ್ರೋಹ ಬಗೆದಿಲ್ಲ: ಆಣೆ ಪ್ರಮಾಣ ಮಾಡಿದ BJP ಶಾಸಕ H.K ಸುರೇಶ್

3 months ago

29

0

ಹಾಸನ, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ (Cross Voting) ನಡೆದಿದೆ ಎಂಬ ಆರೋಪಗಳು ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಅವರು ಆಣೆ-ಪ್ರಮಾಣ ಮಾಡುವ ಮೂಲಕ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ. ಬೇಲೂರಿನ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಕರಿಕಲ್ಲಿನ (ಬಲಿಕಲ್ಲು) ಮೇಲೆ ಕೈಯಿಟ್ಟು ಶಾಸಕರು ಆಣೆ ಪ್ರಮಾಣ ಮಾಡಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಆಣೆ ಪ್ರಮಾಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭೀಕರ ಬೆಂಕಿ ಅವಘಡ; ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಅಪಾರ್ಟ್‌ಮೆಂಟ್‌ | Fire Accident At Apartment
Next Article
12 ವರ್ಷದ ಆಡಳಿತವೂ ಒಂದು ಸಾಧನೆನೇ!| #shorts #pralhadjoshi #pmmodi #indianeconomy #suvarnanewshourspecial

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment