ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

1 month ago

38

0

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಬಿಎಂಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ಟೌನ್ ವೀವರ್ಸ್ ಕಾಲೋನಿ ಬಳಿ ನಡೆದಿದೆ. ಮೃತರನ್ನು 25 ವರ್ಷದ ಮನುಗೌಡ ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಸಿರಾ ಮೂಲದವರು ಎಂದು ತಿಳಿದುಬಂದಿದೆ. ನೆಲಮಂಗಲದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮನುಗೌಡ, ಪತ್ನಿ ಮಮತಾ ಅವರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
Next Article
ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment