BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

5 months ago

34

0

ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ. ಈ ಕುರಿತು ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಅಭಿಮಾನೋತ್ಸವಕ್ಕೆ ಎಲ್ಲಾ ಸಿದ್ದತೆ ಪೂರ್ಣಗೊಂಡಿದೆ. 10ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಲಿದ್ದಾರೆ ಎಂದರು. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಾರೆ. ಸಭಿಕರಿಗೆ ಸಮಸ್ಯೆ ಆಗದಂತೆ ನೀರು ಉಪಹಾರ ವ್ಯವಸ್ಥೆ ಮಾಡಲಾಗಿದೆ […] The post BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್
Next Article
ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment