ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

5 months ago

48

0

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ. ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು  ‘ ಬಿಎಸ್ ವೈ ಅಭಿಮಾನೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು  ಕಾರ್ಯಕ್ರಮಕ್ಕೆ ಜಮಾಯಿಸಿದ್ದಾರೆ. ಇಂದು ಮಧ್ಯಾಹ್ಮ 3 ಗಂಟೆ ವೇಳೆ ಕೇಂದ್ರ ಗೃಹ ಸಚಿವ […] The post ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಭಿವೃದ್ಧಿ………..
Next Article
ಕೇರಳ ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ- ಸಚಿವ ಪ್ರಿಯಾಂಕ್ ಖರ್ಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment