CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ

4 months ago

40

0

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ತನ್ನ ಮೌಲ್ಯಮಾಪನದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಂದ ಭಾರಿ ಮೊತ್ತದ ಶುಲ್ಕ ವಸೂಲಿ ಮಾಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೇ “ಜೇಬುಗಳ್ಳರು” ಕುಳಿತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, CBSE ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಂಭವಿಸಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದರಿಂದಾಗಿ ಶಿಕ್ಷಣ ಸೇವೆಯ ಬದಲು ವ್ಯಾಪಾರವಾಗಿ ಪರಿವರ್ತನೆಯಾಗುತ್ತಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾಕ್ರೋಚ್ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂ.6ರಂದು ಭಾರತಕ್ಕೆ ವಾಪಸ್: ದೆಹಲಿಯಲ್ಲಿ ಪ್ರತಿಭಟನೆಗೆ ಕರೆ
Next Article
ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಸಂಪುಟ ವಿಸ್ತರಣೆ: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment