Chikkanna Wedding: ಬೆಳ್ಳಿ ತೆರೆ ಮೇಲೆ ನಗಿಸಿದ ಚಿಕ್ಕಣ್ಣ ಬದುಕಿನ ಹೊಸ ಅಧ್ಯಾಯಕ್ಕೆ ಕಾಲಿಟ್ಟರು; ಪಾವನಾ ಜೊತೆ ಸಪ್ತಪದಿ

1 month ago

33

0

ಸುದ್ದಿದಿನ,ಮೈಸೂರು: ‘ಕಿರಾತಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿ ತಮ್ಮ ವಿಭಿನ್ನ ಕಾಮಿಡಿ ಶೈಲಿಯಿಂದ ಪ್ರೇಕ್ಷಕರ ಮನಗೆದ್ದಿರುವ ನಟ ಚಿಕ್ಕಣ್ಣ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಪಾವನಾ ಅವರ ಕೈಹಿಡಿದಿದ್ದಾರೆ. ಬೆಳಗ್ಗೆ 10.45ರಿಂದ 11.25ರವರೆಗೆ ನಡೆದ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಚಿಕ್ಕಣ್ಣ ಹಾಗೂ ಪಾವನಾ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
Next Article
ಮಳೆಗಾಲದ ಚರ್ಮದ ಸಮಸ್ಯೆಗೆ ಮನೆಮದ್ದು: ಮೊಡವೆ, ಒರಟುತನ, ಕಪ್ಪು ಚುಕ್ಕೆಗಳಿಂದ ಮುಕ್ತಿ ಪಡೆಯಲು ಸರಳ ಉಪಾಯಗಳು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment