CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

3 months ago

41

0

ಮುಂಬೈ: ದೇಶಾದ್ಯಂತ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಹೋರಾಟ ತೀವ್ರಗೊಂಡಿದೆ. ಮುಂಬೈನಲ್ಲಿ ನಡೆದ ಪ್ರತಿಭಟನೆ ವೇಳೆ ಬಾಲಿವುಡ್ ನಟಿ ಹಾಗೂ ಬಿಗ್ ಬಾಸ್ ಸೀಸನ್‌‌ 17ರ ಖ್ಯಾತಿಯ ಆಯಿಷಾ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಯಿಷಾ ಖಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಯಾವುದೇ ಪ್ರತಿಭಟನೆ ಆರಂಭಿಸುವ ಮುನ್ನವೇ ಪೊಲೀಸರು ನಮ್ಮನ್ನು ಬಲವಂತವಾಗಿ ವ್ಯಾನ್‌ಗೆ ಹತ್ತಿಸಿ ವಶಕ್ಕೆ ಪಡೆದರು” ಎಂದು ಆರೋಪಿಸಿದ್ದಾರೆ. ಮುಂಬೈನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
Next Article
ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment