ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ

2 months ago

36

0

ಮಂಡ್ಯ,ಜುಲೈ,30,2026 (www.justkannada.in): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನ ಸಿಡಬ್ಲ್ಯು ಎಂಎ ಎತ್ತಿಹಿಡಿದ ಬೆನ್ನಲ್ಲೆ ಮಂಡ್ಯದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದೆ. ಸಿಡಬ್ಲ್ಯು ಎಂಎ ಆದೇಶ ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ಪ್ರತಿಭಟನೆ ವೇಳೆ ರಸ್ತೆ ಮಧ್ಯದಲ್ಲೇ ಟೈರ್ ಗೆ ಬೆಂಕಿ ಹಚ್ಚಲು ಮುಂದಾಗಿದ್ದು  ಈ ವೇಳೆ ಪೊಲೀಸರು ಟೈರ್ ಅನ್ನು ಕಿತ್ತುಕೊಂಡಿದ್ದಾರೆ. ಸಿಡಬ್ಲ್ಯು ಎಂಎ ವಿರುದ್ದ […] The post ತಮಿಳುನಾಡಿಗೆ ನೀರು ಬಿಡಲು CWMA ಆದೇಶ : ಮಂಡ್ಯದಲ್ಲಿ ಮತ್ತೆ ಪ್ರತಿಭಟನೆ ಶುರು, ರಸ್ತೆ ತಡೆದು ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್
Next Article
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment