CWRC ಮೀಟಿಂಗ್:  ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ವಿವರಿಸಿದ ಅಧಿಕಾರಿಗಳು

3 months ago

24

0

ಬೆಂಗಳೂರು,ಜುಲೈ,15,2026 (www.justkannada.in): ಕಾವೇರಿ ನೀರು ನಿರ್ವಹಣಾ ಸಮಿತಿಯ(CWRC) ಸಭೆ ನಡೆದಿದ್ದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವರ್ಚೂವಲ್ ಮೂಲಕ ಭಾಗಿಯಾಗಿದ್ದು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ಮಳೆ ಕೊರೆತೆ ಬಗ್ಗೆ ವಿವರಣೆ ನೀಡಿದ್ದಾರೆ. ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲವೆಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.  ಕಾವೇರಿ ಕೊಳ್ಳದಲ್ಲಿ ಮಳೆ ಅಭಾವವಿದೆ. ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಶೂನ್ಯ […] The post CWRC ಮೀಟಿಂಗ್:  ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿ ವಿವರಿಸಿದ ಅಧಿಕಾರಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೃಷ್ಣರಾಜನಗರ ಯೋಜನಾ ಪ್ರಾಧಿಕಾರ, ಕೃಷ್ಣರಾಜನಗರ
Next Article
ಇನ್ಮುಂದೆ 15 ನಿಮಿಷಗಳಲ್ಲಿ ಸ್ಥಳಕ್ಕೆ 108 ಆ್ಯಂಬುಲೆನ್ಸ್: ಹೊಸ ಪ್ರಯತ್ನಕ್ಕೆ ಮುಂದಾದ ಆರೋಗ್ಯ ಇಲಾಖೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment