ತಮಿಳುನಾಡಿಗೆ ನೀರು ಹರಿಸಿ: ಕರ್ನಾಟಕಕ್ಕೆ ಶಾಕ್ ನೀಡಿದ  CWRC

2 months ago

20

0

ನವದೆಹಲಿ,ಜುಲೈ,28,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಕೆಆರ್ ಎಸ್ ಸೇರಿ ರಾಜ್ಯದ ಜಲಾಶಯಗಳು  ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಪಡುವ ಪರಿಸ್ಥಿತಿ ಇದೆ.  ಇದೀಗ ಇಂತಹ ಸಂದರ್ಭದಲ್ಲೂ ಇದೀಗ ತಮಿಳುನಾಡಿಗೆ  ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿಯು ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ರಾಜ್ಯದಲ್ಲಿ […] The post ತಮಿಳುನಾಡಿಗೆ ನೀರು ಹರಿಸಿ: ಕರ್ನಾಟಕಕ್ಕೆ ಶಾಕ್ ನೀಡಿದ  CWRC appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ- ಶಾಸಕ ಬಾಲಕೃಷ್ಣ
Next Article
ಉಚಿತ ಹೋಟೆಲ್ ಮ್ಯಾನೇಜ್‌ಮೆಂಟ್ ಡಿಗ್ರಿ, ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ! ವಿವರ ಇಲ್ಲಿದೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment