CWRC ಆದೇಶದ ಬಗ್ಗೆ ಚರ್ಚಿಸಿ ಕ್ರಮ: 12 ಸಾವಿರ ಕ್ಯೂಸೆಕ್ ನೀರು ವಿಚಾರದಲ್ಲಿ CM ಡಿಕೆಶಿ ಹೇಳಿದ್ದೇನು?

2 months ago

19

0

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿದೆ. ರಾಜ್ಯದ ಜಲಾಶಯಗಳಿಗೆ ಸದ್ಯ ಎಷ್ಟು ಪ್ರಮಾಣದಲ್ಲಿ ಒಳಹರಿವು ಇದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರೈತರ ಹಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ
Next Article
ಬರ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್: ಕುಡಿಯುವ ನೀರು, ಅಡಿಕೆ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment