CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

2 months ago

26

0

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು. ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು […] The post CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ
Next Article
ನಿಂತ ಜಾಗದಲ್ಲೆ , ಜಸ್ಟ್ ಫೋನ್ ಕಾಲ್​ನಲ್ಲಿ ಸಮಸ್ಯೆ ಕ್ಲಿಯರ್ ಮಾಡಿದ ಶಾರದಾ ಪೂರ್ಯಾನಾಯ್ಕ್!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment