CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ

2 months ago

24

0

ಬೆಂಗಳೂರು, (ಜುಲೈ 29): ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ನಿರ್ದೇಶನವು ಸಂಪೂರ್ಣವಾಗಿ ಅವೈಜ್ಞಾನಿಕ, ವಾಸ್ತವ ಪರಿಸ್ಥಿತಿಯನ್ನು ನಿರ್ಲಕ್ಷಿಸಿರುವ ಹಾಗೂ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ ಆದೇಶವಾಗಿದೆ. ಈ ನಿರ್ದೇಶನವನ್ನು ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಬಾರದು. ಅಗತ್ಯವಿದ್ದರೆ ಈ ಆದೇಶವನ್ನು ಧಿಕ್ಕರಿಸಿ, ರಾಜ್ಯದ ಹಿತಾಸಕ್ತಿಯನ್ನು ಅಗ್ರಸ್ಥಾನದಲ್ಲಿಟ್ಟು ದೃಢವಾದ ನಿಲುವು ತಾಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA
Next Article
ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment