EARTHQUAKE | ವಿಜಯಪುರದಲ್ಲಿ ಭೂಕಂಪನದ ಅನುಭವ: ಮನೆಯಿಂದ ಹೊರಕ್ಕೋಡಿಬಂದ ಜನ

6 months ago

62

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಜಯಪುರದ ತಿಕೋಟಾ ತಾಲೂಕು ಸೇರಿದಂತೆ ಹಲವು ಕಡೆ ಇಂದು ಲಘು ಭೂಕಂಪನ ಸಂಭವಿಸಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. The post EARTHQUAKE | ವಿಜಯಪುರದಲ್ಲಿ ಭೂಕಂಪನದ ಅನುಭವ: ಮನೆಯಿಂದ ಹೊರಕ್ಕೋಡಿಬಂದ ಜನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
LIFE | ಕೆಲವರು ನಮ್ಮ ಜೀವನಕ್ಕೆ ಪಾಠವಾಗಿ ಬರ್ತಾರೆ, ಅಂಥವರನ್ನು ಜಾಸ್ತಿ ಮನಸ್ಸಿಗೆ ಹಚ್ಕೋಬಾರ್ದು
Next Article
ಇಂದು ಮಧ್ಯಾಹ್ನ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ, ಆಲ್‌ ದಿ ಬೆಸ್ಟ್‌ ಮಕ್ಕಳೇ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment