ED ದಾಳಿ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆಶಿ

1 month ago

23

0

ಬೆಂಗಳೂರು,ಸೆಪ್ಟಂಬರ್,11,2026 (www.justkannada.in): ಕಳೆದ ಎರಡು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿಯಾಗಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದು ಇಡಿ ದಾಳಿಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ  ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ 1 ಗಂಟೆ ವೇಳೆಗೆ ಸರ್ಕಾರಿ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾದ ಸಿಎಂ ಡಿಕೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ
Next Article
ಶಿವಮೊಗ್ಗ: ಕಸ್ತೂರಿರಂಗನ್ ವರದಿ ಗೊಂದಲ, ಆಚಾಪುರ ಹಕ್ಕುಪತ್ರ ಹೋರಾಟ ಮತ್ತು ಜಿಲ್ಲೆಯ ಪ್ರಮುಖ ವಿದ್ಯಮಾನಗಳು ಇ ಪೇಪರ್​​ನಲ್ಲಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment