ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ? EtO ಬಳಕೆಗೆ ಬ್ರೇಕ್ ಹಾಕಲು ಕೇಂದ್ರದ ಮಹತ್ವದ ಹೆಜ್ಜೆ

2 months ago

65

0

ಮಸಾಲೆ ಪದಾರ್ಥಗಳಲ್ಲಿ ಕೃತಕ ಬಣ್ಣ ಹಾಗೂ ಎಥಿಲೀನ್ ಆಕ್ಸೈಡ್ (EtO) ಬಳಕೆ ಕುರಿತು ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ರಾಜ್ಯದ ಮನವಿ ಹಿನ್ನೆಲೆ ಮಸಾಲೆ ಪದಾರ್ಥಗಳ ಗುಣಮಟ್ಟ, ಬಳಕೆ ಹಾಗೂ ರಾಸಾಯನಿಕಗಳ ಪ್ರಮಾಣದ ಕುರಿತು ಪರಿಶೀಲಿಸಲು ಕೇಂದ್ರ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಗರಂ ಮಸಾಲೆ, ಚಿಕನ್ ಮಸಾಲೆ, ಬಿರಿಯಾನಿ ಪೌಡರ್, ಸಾಂಬಾರ್ ಪೌಡರ್, ರಸಂ ಪೌಡರ್ ಸೇರಿದಂತೆ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.