ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ EWS ಕೋಟಾಗೆ ಶುಲ್ಕ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್

3 months ago

52

0

ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ಮೀಸಲಾತಿಯಡಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಖಾಸಗಿ ವೈದ್ಯಕೀಯ (ಮೆಡಿಕಲ್) ಕಾಲೇಜುಗಳ ದುಬಾರಿ ಶುಲ್ಕವನ್ನು ಭರಿಸಲು ಸಾಧ್ಯವಿಲ್ಲ ಎಂಬ ಕಳವಳವನ್ನು ವ್ಯಕ್ತಪಡಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. EWS ಮೀಸಲಾತಿಯು ಕೇವಲ ‘ಪ್ರವೇಶ ಪ್ರಕ್ರಿಯೆಗೆ’ ಮಾತ್ರ ಅನ್ವಯಿಸುತ್ತದೆಯೇ ಹೊರತು, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ರಿಯಾಯಿತಿ ಶುಲ್ಕವನ್ನು ಪಡೆಯಲು ಯಾವುದೇ ಹಕ್ಕು ನೀಡುವುದಿಲ್ಲ ಎಂಬ ರಾಜಸ್ಥಾನ ಹೈಕೋರ್ಟ್‌ನ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನ್ಯಾಯಪೀಠ ನಿರಾಕರಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ […] The post ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ EWS ಕೋಟಾಗೆ ಶುಲ್ಕ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
Next Article
ಎಸ್ಐಆರ್ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment