Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್‌ಗಳ ನಡುವೆಯೂ ಮುಂದುವರಿದ ಜಾಲ

1 month ago

47

0

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧ ಪ್ರಕರಣಗಳು ಚರ್ಚೆಯಲ್ಲಿರುವ ನಡುವೆಯೇ, ವೈದ್ಯಕೀಯ ಕ್ಷೇತ್ರದ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ವರ್ಷಗಳಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರಿಗೆ ಸೇರಿದ ಅನಧಿಕೃತ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದ್ದು, ಹಲವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಕೋನಸಾಗರದಲ್ಲಿ ನಕಲಿ ವೈದ್ಯೆಯೊಬ್ಬರು ನೀಡಿದ ಚುಚ್ಚುಮದ್ದಿನ ಬಳಿಕ ರೈತರೊಬ್ಬರು ಮೃತಪಟ್ಟಿರುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
Next Article
₹4 ಕೋಟಿ ಯೋಜನೆಗೆ ಮಹಿಳಾ ಚಾಲಕರ ಕೊರತೆ; ಸುರಕ್ಷತೆ ಮತ್ತು ಸ್ವಾವಲಂಬನೆಯ ಕನಸು ಸಾಕಾರವಾಗುವುದೇ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment