ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಹಾಕಿದ್ರೆ ಬಿಳುತ್ತೆ ಕೇಸ್‌: ನಾಲ್ವರ ವಿರುದ್ಧ FIR

2 months ago

25

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಜಿಬಿಎ (BBMP) ಇನ್ನೊಂದು ಶಾಕ್ ನೀಡಿದೆ. ಇದುವರೆಗೆ ಕಸ ಎಸೆದರೆ ದಂಡ ವಿಧಿಸಲಾಗುತ್ತಿತ್ತು. ಆದರೆ ಈಗಿನಿಂದ ಸಿಕ್ಕಸಿಕ್ಕಲ್ಲಿ ಕಸ ಎಸೆದರೆ ಬರೀ ದಂಡ ಅಲ್ಲ, ಪೊಲೀಸ್ ಕೇಸ್ ಕೂಡ ಬೀಳಲಿದೆ. ಈಗಾಗಲೇ ಕಸ ತೆರವು ಮಾಡಿದ ಜಾಗದಲ್ಲಿ ಮತ್ತೆ ಕಸ ಹಾಕಿದ ನಾಲ್ಕು ಮಂದಿ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡುವ ಉದ್ದೇಶದಿಂದ ಜಿಬಿಎ ವ್ಯಾಪ್ತಿಯಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ನಡೆಯುತ್ತಿದೆ. ಹಲವು ವರ್ಷಗಳಿಂದ ಕಸದ ರಾಶಿಯಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಎಚ್‌ಐವಿ ಪರೀಕ್ಷೆ ಕಡ್ಡಾಯ
Next Article
ಕರ್ನಾಟಕ ಸಂಪುಟ ವಿಸ್ತರಣೆಗೆ ಕಸರತ್ತು: ಇಂದು ದೆಹಲಿಯಲ್ಲಿ ಹೈಕಮಾಂಡ್ ಸಭೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment