ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

2 months ago

41

0

ಚಾಮರಾಜನಗರ, ಆಗಸ್ಟ್ 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ದುರಂತವೊಂದು ನಡೆದಿದೆ. ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಹನೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ (FIR) ದಾಖಲಾಗಿದೆ. ಘಟನೆಯ ಹಿನ್ನೆಲೆ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅಕ್ರಮ ಬೇಟೆಗಾರರು ಶಸ್ತ್ರಾಸ್ತ್ರಗಳೊಂದಿಗೆ ಓಡಾಡುತ್ತಿರುವ ಮಾಹಿತಿಯ ಹಿನ್ನೆಲೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಆದರೆ, ಕಾರ್ಯಾಚರಣೆಯ ವೇಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯದಲ್ಲಿ 4 ಲಕ್ಷ ರೇಷನ್ ಕಾರ್ಡ್ ರದ್ದು: ರಿಜ್ವಾನ್ ಅರ್ಷದ್
Next Article
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment