ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

1 month ago

36

0

ಹೈದರಾಬಾದ್: ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದ ಸದಸ್ಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ವಿಕೃತ ಡೀಪ್‌ಫೇಕ್ ವಿಡಿಯೋಗಳನ್ನು ಹಂಚಿಕೊಂಡ ಆರೋಪದ ಮೇಲೆ ತೆಲಂಗಾಣ ಸೈಬರ್ ಕ್ರೈಮ್ ಪೊಲೀಸರು ಇಬ್ಬರು ‘ಎಕ್ಸ್’ (ಹಿಂದಿನ ಟ್ವಿಟರ್) ಖಾತೆದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್ ಎಂಎಲ್‌ಸಿ ವೆಂಕಟ್ ಬಾಲ್ಕೂರ್ ನೀಡಿದ ದೂರಿನ ಆಧಾರದ ಮೇಲೆ ಆಗಸ್ಟ್ 27ರಂದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಸಂಸದರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ
Next Article
Government Job: ಕಲ್ಯಾಣ ಕರ್ನಾಟಕದ ಯುವಕರಿಗೆ ಭರ್ಜರಿ ಅವಕಾಶ; 10 ನೇ ತರಗತಿ ಪಾಸಾದ್ರೆ ಸಾಕು, ಸಿಗಲಿದೆ ಸರ್ಕಾರಿ ಕೆಲಸ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment