ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

1 month ago

62

0

ಬೆಂಗಳೂರು, ಆ.25: ರಾಜ್ಯಾದ್ಯಂತ ಸಾರ್ವಜನಿಕರ ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ಆಹಾರ ಉದ್ಯಮ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶಾಲೆಗಳು, ಆಸ್ಪತ್ರೆಗಳು, ಹಾಸ್ಟೆಲ್‌ಗಳು, ಕ್ಯಾಂಟೀನ್‌ಗಳು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕರಿಗೆ ಆಹಾರ ಪೂರೈಸುವ ಸಂಸ್ಥೆಗಳು ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮುಂದಿನ 15 ದಿನಗಳ ಕಾಲ ರಾಜ್ಯಾದ್ಯಂತ ವಿಶೇಷ ಪರಿಶೀಲನಾ ಅಭಿಯಾನ ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.
Click here to Read More
Previous Article
UPSC CURRENT AFFAIRS – 25 AUGUST 2026
Next Article
ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

Related ಜೀವನ ಶೈಲಿ Updates:

Are you sure? You want to delete this comment..! Remove Cancel

Comments (0)

    Leave a comment