GBA ಅಧಿಕಾರಿಗಳ ಹೆಸರಿನಲ್ಲಿ ಪಂಗನಾಮ: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಹಣ ಪೀಕುತ್ತಿರುವ ವಂಚಕರು

5 months ago

33

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಘಟಿತ ಸೈಬರ್ ವಂಚನೆ ಜಾಲ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಹಣಕಾಸು ಸಹಾಯ ಕೇಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿದಂತೆ ಹಲವು ಆಯುಕ್ತರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್‌ಗಳನ್ನು ರಚಿಸಲಾಗಿದೆ. ಈ ಖಾತೆಗಳಿಂದ ಸಿಬ್ಬಂದಿಗೆ ತುರ್ತು ಹಣಕಾಸು ಸಹಾಯ ಅಥವಾ ವೈಯಕ್ತಿಕ ಮಾಹಿತಿ ಕೇಳುವ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಪೂರ್ವ, ಉತ್ತರ, ದಕ್ಷಿಣ ಮತ್ತು […] The post GBA ಅಧಿಕಾರಿಗಳ ಹೆಸರಿನಲ್ಲಿ ಪಂಗನಾಮ: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಹಣ ಪೀಕುತ್ತಿರುವ ವಂಚಕರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
DAY – 48 : Insta 75 Days Revision Plan-2026 : GEOGRAPHY
Next Article
UPSC Current Affairs Quiz : 24 April 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment