GBA ಚುನಾವಣೆಗೆ ಮತ್ತೆ ಸಮಯಾವಕಾಶ ಕೇಳಿದ ರಾಜ್ಯ ಸರ್ಕಾರ

3 months ago

46

0

ಬೆಂಗಳೂರು,ಜುಲೈ,10,2026 (www.justkannada.in): ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ದ ಚುನಾವಣೆ ನಡೆಸಲು ರಾಜ್ಯಸರ್ಕಾರ ಮತ್ತೆ ಸುಪ್ರೀಂಕೋರ್ಟ್ ನಲ್ಲಿ ಸಮಯಾವಕಾಶ ಕೇಳಿದೆ. ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಣೆ  ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದೆ.  ಬೆಂಗಳೂರಿನ 5 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಬೇಕಿದೆ. ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಇದೀಗ ಡಿಸೆಂಬರ್ 31ರವರೆಗೆ ಕಾಲಾಕಾಶ ವಿಸ್ತರಣೆ ಮಾಡುವಂತೆ ರಾಜ್ಯಸರ್ಕಾರ ಮನವಿ ಮಾಡಿದೆ.  ಮತದಾರ ಪಟ್ಟಿಯ ವಿಶೇಷ ತೀವ್ರ  ಪರಿಷ್ಕರಣೆ […] The post GBA ಚುನಾವಣೆಗೆ ಮತ್ತೆ ಸಮಯಾವಕಾಶ ಕೇಳಿದ ರಾಜ್ಯ ಸರ್ಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
435 ಕಿ.ಮೀ ಫುಟ್ ಪಾತ್ ಒತ್ತುವರಿ ತೆರವು: ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್
Next Article
ಅಕ್ರಮ ವಲಸಿಗರಿಗೆ ಶಾಶ್ವತ ಪ್ರಮಾಣ ಪತ್ರ ನೀಡಲು ಮುಂದಾಗಿದ್ದಾರೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment