ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

2 months ago

35

0

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರಿಗೆ H1N1 ಸೋಂಕು ದೃಢಪಟ್ಟಿದೆ. ಆದರೆ ಶಾಲೆಯ ಯಾವುದೇ ವಿದ್ಯಾರ್ಥಿಗಳಲ್ಲಿ H1N1 ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ಹೈಸ್ಕೂಲ್ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಿ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಕಳೆದ ವಾರ ಶಾಲೆಯ ಸುಮಾರು 500 ಮಕ್ಕಳಲ್ಲಿ ನೆಗಡಿ, ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
Next Article
KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment