HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

3 months ago

22

0

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (89) ಅವರು ಶನಿವಾರ ಸಂಜೆ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ಹಾಸನ ಜಿಲ್ಲೆಯ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿ ಗ್ರಾಮದವರಾದ ಚೆನ್ನಮ್ಮ ಅವರು 1954ರ ಮೇ 25ರಂದು ಹೆಚ್.ಡಿ. ದೇವೇಗೌಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ
Next Article
ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment