ಬಿಡದಿ ಟೌನ್ ಶಿಪ್ ಕೈಬಿಡಿ, ಇಲ್ಲದಿದ್ರೆ ಸತ್ಯಾಗ್ರಹ- ಸಿಎಂಗೆ ಮಾಜಿ ಪ್ರಧಾನಿ HDD ಎಚ್ಚರಿಕೆ

3 months ago

27

0

ಬೆಂಗಳೂರು,ಜುಲೈ,14,2026 (www.justkannada.in): ವಿವಾದಿತ ಬಿಡದಿ ಟೌನ್​​ಶಿಪ್​​  ಯೋಜನೆಯನ್ನ ತಕ್ಷಣವೇ ಕೈ ಬಿಡಿ ಇಲ್ಲದಿದ್ದರೇ ಸತ್ಯಾಗ್ರಹಕ್ಕೆ  ನಡೆಸಬೇಕಾಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ತಕ್ಷಣ ಕೈಬಿಡುವಂತೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಹೆಚ್ ಡಿ ದೇವೇಗೌಡರು,  ಒಂದೊಮ್ಮೆ ರಾಜ್ಯ ಸರ್ಕಾರ ತಮ್ಮ ಮನವಿ ತಿರಸ್ಕರಿಸಿದ್ದೇ ಆದಲ್ಲಿ ಈಗಾಗಲೇ ನಿರಂತರ ಹೋರಾಟ ಮತ್ತು ಧರಣಿಯಲ್ಲಿ ಇರುವ ರೈತರನ್ನು ಬೆಂಬಲಿಸಿ, ನಮ್ಮ ಜನತಾದಳ (ಜಾತ್ಯಾತೀತ) […] The post ಬಿಡದಿ ಟೌನ್ ಶಿಪ್ ಕೈಬಿಡಿ, ಇಲ್ಲದಿದ್ರೆ ಸತ್ಯಾಗ್ರಹ- ಸಿಎಂಗೆ ಮಾಜಿ ಪ್ರಧಾನಿ HDD ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್..!
Next Article
ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಆರೋಪ: PSI ಬಂಧನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment