ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

3 months ago

41

0

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಆಯೋಜಿಸುವುದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ, ‘ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ’ ಎಂದಿದ್ದಾರೆ. ಕಂಬಳವು ಕರಾವಳಿ  ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಗಳ […] The post ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ
Next Article
ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment