ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

3 months ago

41

0

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ  ಎಂದು ರಾಜ್ಯ ಸರ್ಕಾರಕ್ಕೆ  ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು. ಟ್ವಿಟ್ಟರ್ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಂಡ್ಯದ ರೈತರು ಬೆಳೆಗಳಿಗೆ ನೀರು ಕೊಡುವಂತೆ ಒಂದು ತಿಂಗಳಿನಿಂದ ಬೇಡಿಕೊಳ್ಳುತ್ತಿದ್ದರೂ, ಈ ಸರ್ಕಾರದ ಕಿವಿಗಳು ಇದ್ದಕ್ಕಿದ್ದಂತೆ ಹರಿತವಾಗಿವೆ. ಈ ಸರ್ಕಾರದ  ಕಿವಿಗೆ ಜಾಣ ಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ […] The post ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
Next Article
ನೋಡ್ತಾ ನೋಡ್ತಾ ಸಿಗಂದೂರು ಸೇತುವೆಗೆ ಒಂದು ವರ್ಷ!ಹೌದಲ್ಲೇನ್ರಿ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment