ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ

6 months ago

63

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ತಿಂಗಳು ನಡೆದ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ ಪ್ರಕರಣ ಇದೀಗ ಮತ್ತೊಂದು ದುರ್ಘಟನೆಯ ತಿರುವು ಪಡೆದಿದೆ. ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಆತನೊಂದಿಗೆ ನಿಶ್ಚಯಿಸಿದ್ದರು. ಆರೋಪಿಯ ಪೋಷಕರು ಈಗಾಗಲೇ ಎಚ್ಐವಿ ಪೀಡಿತರಾಗಿದ್ದರಿಂದ, ಯುವತಿಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರೋಪಿಗೂ ವೈರಸ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೂ ಸೋಂಕು ಇರುವುದು ದೃಢಪಟ್ಟಿತು. ಯುವತಿ ತಕ್ಷಣವೇ ಆತನೊಂದಿಗಿನ ಮದುವೆಯನ್ನು ರದ್ದುಗೊಳಿಸಿದ್ದಾಳೆ. ಇದಾದ […] The post ಮದುವೆ ಆಗಲ್ಲ ಅಂದಿದ್ದಕ್ಕೆ HIV ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ: ಮನನೊಂದು ಯುವತಿ ಆತ್ಮಹ*ತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಗರ್ಭಪಾತ: ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲು
Next Article
ಸಿಎಸ್‌ಕೆ ಪರ ಸ್ಯಾಮ್ಸನ್ ಸೆಂಚುರಿ ಧಮಾಕಾ: ಡೆಲ್ಲಿ ಬೌಲರ್‌ಗಳ ಬೆವರಿಳಿಸಿದ ಕೇರಳದ ಕಿಂಗ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment