Hockey World Cup | ಪಾಕ್‌ಗೆ ಪಂಚ್ ಕೊಟ್ಟ ಭಾರತ: ಹಾಕಿ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಜಯ

2 months ago

62

0

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಹಾಕಿ ವಿಶ್ವಕಪ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ನೆದರ್‌ಲ್ಯಾಂಡ್ಸ್‌ನ ವೆಗ್ನರ್ ಸ್ಟೇಡಿಯಂನಲ್ಲಿ ನಡೆದ ಡಿ ಗುಂಪಿನ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಸಿಂಗ್ ನಾಯಕತ್ವದ ಭಾರತ 5-3 ಗೋಲುಗಳ ಅಂತರದಲ್ಲಿ ಪಾಕಿಸ್ತಾನವನ್ನು ಮಣಿಸಿ ಮುಂದಿನ ಹಂತದತ್ತ ಹೆಜ್ಜೆ ಇಟ್ಟಿದೆ. ಆರಂಭದಲ್ಲೇ ಭಾರತದ ಅಬ್ಬರ ಪಂದ್ಯದ ಆರಂಭದಿಂದಲೇ ಭಾರತ ಆಕ್ರಮಣಕಾರಿ ಆಟ ಪ್ರದರ್ಶಿಸಿತು. 5ನೇ ನಿಮಿಷದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಪೆನಾಲ್ಟಿ ಕಾರ್ನರ್ ಮೂಲಕ ಮೊದಲ ಗೋಲು ಬಾರಿಸಿದರು. […] The post Hockey World Cup | ಪಾಕ್‌ಗೆ ಪಂಚ್ ಕೊಟ್ಟ ಭಾರತ: ಹಾಕಿ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಜಯ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಮಗನಿಗಾಗಿ ಔಷಧ ತರಲು ಹೋದ ತಂದೆ ವಾಪಾಸ್‌ ಬರಲೇ ಇಲ್ಲ : ಭೀಕರ ಬೈಕ್‌ ಅಪಘಾತಕ್ಕೆ ಎರಡು ಬಲಿ
Next Article
600ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಇವರಿಬ್ಬರ ಆಟಕ್ಕೆ ಫಿದಾ ಆದ್ರು ಗಿಲ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment