IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ: ಪೊಲೀಸರಿಂದ ತೀವ್ರ ಶೋಧ

2 months ago

16

0

ಬೆಂಗಳೂರು: ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಜ್ಞಾನೇಂದ್ರ ಕುಮಾರ್ ಅವರು ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್‌ ಮಾಡಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳುವುದಾಗಿ ಕುಟುಂಬದವರಿಗೆ ಹಾಗೂ ಆಪ್ತರಿಗೆ ಮಾಹಿತಿ ನೀಡಿ ವಿಮಾನ ನಿಲ್ದಾಣಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ
Next Article
ಭದ್ರಾ ಮೇಲ್ದಂಡೆ ಕಾಮಗಾರಿ ಅಂತಿಮ ಹಂತಕ್ಕೆ: ಡಿಸೆಂಬರ್‌ನೊಳಗೆ 4 ಜಿಲ್ಲೆಗಳಿಗೆ ನೀರು!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment