India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

21 hours ago

6

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಪಾರ್ಕ್ ಸೌತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.5 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಿಲಕ್ ವರ್ಮಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಜವಾಬ್ದಾರಿಯುತ ಆಟ ಭಾರತದ ಗೆಲುವಿನಲ್ಲಿ ನಿರ್ಣಾಯಕವಾಯಿತು. ತಿಲಕ್ ವರ್ಮಾ–ನಿತೀಶ್ ರೆಡ್ಡಿ […]

The post India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ appeared first on ONLINE.

Click here to Read More
Previous Article
ಗೆಲುವು ಕೈತಪ್ಪುವ ಆತಂಕದ ನಡುವೆ ಟೀಂ ಇಂಡಿಯಾ ಕಮ್‌ಬ್ಯಾಕ್: ತಿಲಕ್–ರೆಡ್ಡಿ ಹೋರಾಟಕ್ಕೆ ಶ್ರೇಯಸ್ ಅಯ್ಯರ್ ಫಿದಾ
Next Article
ಟೀಮ್ ಇಂಡಿಯಾಗೆ ಬಿಗ್ ಶಾಕ್: 2ನೇ ಪಂದ್ಯ ಮಾತ್ರವಲ್ಲ, 3ನೇ T20ಯಿಂದಲೂ ಕಿಶನ್ ಔಟ್!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment