IPL | ಸಾಯಿ ಸುದರ್ಶನ್ ಅಬ್ಬರದ ಶತಕ: ಕ್ರಿಸ್ ಗೇಲ್ ದಾಖಲೆ ಉಡೀಸ್!

5 months ago

56

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ. ಆರ್​​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಕೇವಲ 57 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕ ಪೂರೈಸಿದ ಸುದರ್ಶನ್, ವಿಶ್ವದ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಅವರ ದಶಕದ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಸಾಯಿ ಸುದರ್ಶನ್ ಪಾಲಿಗೆ ಐಪಿಎಲ್‌ನ ಕಳೆದ ಮೂರು ಸೀಸನ್‌ಗಳು ಅತ್ಯಂತ […] The post IPL | ಸಾಯಿ ಸುದರ್ಶನ್ ಅಬ್ಬರದ ಶತಕ: ಕ್ರಿಸ್ ಗೇಲ್ ದಾಖಲೆ ಉಡೀಸ್! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಡಾಡಾ.ರಾಜಕುಮಾರ್ ಗುಣಗಳು ಇಂದಿನ ಪೀಳಿಗೆಗೆ ದಾರಿದೀಪ | ಟಿ.ರಘುಮೂರ್ತಿ
Next Article
ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment