IPL | ಕ್ರಿಕೆಟ್ ಜಾತ್ರೆಗೆ ಗ್ರ್ಯಾಂಡ್ ಫಿನಾಲೆ: ಅಭಿಮಾನಿಗಳಿಗೆ ಆಟದ ಜೊತೆ ಎಂಟರ್‌ಟೈನ್‌ಮೆಂಟ್ ಔತಣ!

4 months ago

48

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮಹಾ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಕ್ರಿಕೆಟ್ ಅಭಿಮಾನಿಗಳ ಕಣ್ಣು ಈಗ ನರೇಂದ್ರ ಮೋದಿ ಕ್ರೀಡಾಂಗಣದತ್ತ ನೆಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪ್ರಶಸ್ತಿ ಸಮರದ ಜೊತೆಗೆ ವರ್ಣರಂಜಿತ ಮನರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಫೈನಲ್‌ಗೆ ವಿಶೇಷ ಸಿದ್ಧತೆ ಟೂರ್ನಿಯ ಕೊನೆಯ ಪಂದ್ಯವನ್ನು ಅದ್ಧೂರಿಯಾಗಿ ನಡೆಸಲು ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ. ಅಧಿಕೃತ ಘೋಷಣೆ ಹೊರಬಿದ್ದಿಲ್ಲವಾದರೂ, ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಭ್ಯಾಸ ನಡೆಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. […] The post IPL | ಕ್ರಿಕೆಟ್ ಜಾತ್ರೆಗೆ ಗ್ರ್ಯಾಂಡ್ ಫಿನಾಲೆ: ಅಭಿಮಾನಿಗಳಿಗೆ ಆಟದ ಜೊತೆ ಎಂಟರ್‌ಟೈನ್‌ಮೆಂಟ್ ಔತಣ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಐವರು ದುರ್ಮರಣ
Next Article
ಐಪಿಎಲ್ ಫೈನಲ್‌ ಗೆ ಕೌಂಟ್‌ಡೌನ್ ಶುರು: ಆರ್‌ಸಿಬಿ ತಂಡಕ್ಕೆ ಶುಭಕೋರಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment