JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

2 months ago

28

0

ಬಿಡದಿ ಟೌನ್‌ಶಿಪ್‌ ಯೋಜನೆಯನ್ನು ವಿರೋಧಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರ ತಡೆಗೆ ಒಳಗಾಗಿದ್ದು, ಈ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಪಾದಯಾತ್ರೆ ಸಾಗುತ್ತಿದ್ದ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿದ್ದು, ಜೆಡಿಎಸ್‌ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ಉಂಟಾಗಿದೆ. ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆ ಹಲವು ಗ್ರಾಮಗಳು ಹಾಗೂ ಪ್ರಮುಖ ಪ್ರದೇಶಗಳ ಮೂಲಕ ಬೆಂಗಳೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ
Next Article
ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment