JOB NEWS|ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

1 month ago

47

0

ದಾವಣಗೆರೆ, ಸೆ. 2 : ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ  ಅರ್ಜಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.https://indiapost.gov.in/gdsonlineengagement  ಸಲ್ಲಿಸಬೇಕು.ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಇಂಗ್ಲೀμï ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾμÉಯಾಗಿ ಅಧ್ಯಯನ ಮಾಡಿರಬೇಕು. ವಯಸ್ಸು 18 [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾಗಾಗಿ ಅರ್ಜಿ ಆಹ್ವಾನ
Next Article
ಬಿಜೆಪಿ ಆಂತರಿಕ ಬಿಕ್ಕಟ್ಟು ಮುಚ್ಚಿಕೊಳ್ಳಲು ಪಾದಯಾತ್ರೆ: ಸಿಎಂ ಡಿ.ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment