Justkannada Impact: ಕಬಿನಿ ನೀರು ಮಾಲಿನ್ಯ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತನಿಖಾ ಸಮಿತಿ ರಚನೆಗೆ ಆದೇಶ

2 months ago

13

0

ಮೈಸೂರು, ಆಗಸ್ಟ್,6,2026 (www.justkannada.in): ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ರೆಸಾರ್ಟ್‌ಗಳು, ಹೋಂಸ್ಟೇಗಳು, ಹೋಟೆಲ್‌ ಗಳು ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಿಂದ ಅಕ್ರಮವಾಗಿ ಘನ ತ್ಯಾಜ್ಯ ಮತ್ತು ಸಂಸ್ಕರಿಸದ ದ್ರವ ತ್ಯಾಜ್ಯ ವಿಲೇವಾರಿಯಾಗುತ್ತಿರುವ ಕುರಿತು Justkannada ಪ್ರಕಟಿಸಿದ್ದ ವಿಶೇಷ ವರದಿ ಪರಿಣಾಮವಾಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅವರು ನಾಲ್ಕು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದು, ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿರುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ತ್ಯಾಜ್ಯ ನಿರ್ವಹಣೆ, ಪರಿಸರ ನಿಯಮಗಳ […] The post Justkannada Impact: ಕಬಿನಿ ನೀರು ಮಾಲಿನ್ಯ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತನಿಖಾ ಸಮಿತಿ ರಚನೆಗೆ ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್
Next Article
ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment